ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸೋಮಶೇಖರ್ ಭಟ್ ಮನೆಗೆ ಸಚಿವ ವಿ. ಸುನಿಲ್ ಕುಮಾರ್ ಭೇಟಿ

ಉಡುಪಿ : ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹಾಗೂ ಶಾಸಕ ಕೆ. ರಘುಪತಿ ಭಟ್ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರು ಹಾಗೂ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಎಂ. ಸೋಮಶೇಖರ್ ಭಟ್ ಮನೆಗೆ ಇಂದು ಭೇಟಿ ನೀಡಿ ಅವರ ಕ್ಷೇಮಾರೋಗ್ಯವನ್ನು ವಿಚಾರಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಬಾಲಕೃಷ್ಣ ಶೆಟ್ಟಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕರಂಬಳ್ಳಿ ಹಾಗೂ ಸೋಮಶೇಖರ್ ಭಟ್ ಕುಟುಂಬದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply