ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಆಂದೋಲನ ಕಾರ್ಯಕ್ರಮ

ಗಾಂಧಿ ಜಯಂತಿ ಪ್ರಯುಕ್ತ ರಾಜ್ಯದ ಎಲ್ಲಾ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ನಡೆಯುವ ಸ್ವಚ್ಛತಾ ಆಂದೋಲನ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಅವರು ಇಂದು ಉಡುಪಿ ಬನ್ನಂಜೆ ಸಮಾಜ ಕಲ್ಯಾಣ ಇಲಾಖೆ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯದಲ್ಲಿ ಚಾಲನೆ ನೀಡಿದರು.

 ಶಾಸಕರಾದ ರಘುಪತಿ ಭಟ್ ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply