ಬೃಹತ್ ಪ್ರತಿಭಟನೆ

ಮಂಗಳೂರು ವಿ.ವಿ ಯಿಂದ ಹಲವಾರು ರೀತಿಯ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದು , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಕ್ಲಾಕ್ ಟವರ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ.

ದಿನಾಂಕ : 21-10-2022
ಸ್ಥಳ ; ಕ್ಲಾಕ್ ಟವರ್
ಸಮಯ : 10:45 am

 
 
 
 
 
 
 
 
 
 
 

Leave a Reply