ಸ್ವಾತಂತ್ರ್ಯೋತ್ಸವ ದಿನಾಚರಣೆಯ ನೇರ ಪ್ರಸಾರ   

ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅಗಸ್ಟ್-15, 2020 ನೇ ಶನಿವಾರ ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಏರ್ಪಡಿಸಲಾಗಿದೆ. ಸದ್ರಿ ಕಾರ್ಯಕ್ರಮವನ್ನು ಕೋವಿಡ್ -19 ಕಾರಣದಿಂದಾಗಿ ಹೆಚ್ಚಿನ ಜನ ಸಂದಣಿ ಸೇರುವರೇ ಅವಕಾಶವಿಲ್ಲದ ಕಾರಣ ಸರಳವಾಗಿ ಆಚರಿಸಲಾಗುತ್ತಿದೆ. ಆದುದರಿಂದ ಸಾರ್ವಜನಿಕರಿಗೆ ಮನೆಯಲ್ಲಿಯೆ ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ಸದ್ರಿ ಕಾರ್ಯಕ್ರಮದ ನೇರ ಪ್ರಸಾರವನ್ನು ಹಮ್ಮಿಕೊಳಲಾಗಿದೆ

ಈ ಕೆಳಕಂಡ ಲಿಂಕ್‌ಗಳನ್ನು ಬಳಸಿಕೊಂಡು ಸಾರ್ವಜನಿಕರು ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ.

1. Webcast URL : http://udupi.nic.in/webcast
2. Facebook Live cast # Tag;- #dcudupi, #Aug15udupi, #dcudupilive

Leave a Reply