ಮಹಿಳೆಯ ಸಾವಿನ ಕುರಿತಂತೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ  ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ

ನಿನ್ನೆ ಮೃತಪಟ್ಟ 26 ವರ್ಷದ ಮಹಿಳೆಯ ಸಾವಿನ ಕುರಿತಂತೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.ಈ ಕುರಿತಂತೆ DHO ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು , 4 ದಿನದಲ್ಲಿ ವರದಿ ನೀಡುವಂತೆ DC ಸೂಚಿಸಿದ್ದಾರೆ .

Leave a Reply