ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿಯಾದ ಘಟನೆ ರಾ.ಹೆದ್ದಾರಿ 66 ರ ಪಡುಬಿದ್ರಿ ಸಮೀಪದ ಪೆಟ್ರೋಲ್‌ ಬಂಕ್‌ವೊಂದರ ಬಳಿ ನಡೆದಿದೆ.

ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಮೀನಿನ ಗೊಬ್ಬರ ಸಾಗಿಸುತ್ತಿದ್ದ ಈ ಟೆಂಪೋ ಮಲ್ಪೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿತ್ತು. ಟೆಂಪೋ ಪಲ್ಟಿಯಾಗಿ ರಸ್ತೆಯ ಮೇಲೆ ಮೀನಿನ ಗೊಬ್ಬರದ ಬಾಕ್ಸ್‌ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

 
 
 
 
 
 
 
 
 
 
 

Leave a Reply