ಉಡುಪಿ : ವ್ಯಕ್ತಿಯ ಸ್ಥಿತಿ ಚಿಂತಾಜನಕ; ವಾರಸುದಾರರಿಗೆ ಸೂಚನೆ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಹರೀಶ್ (42) ಎಂಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply