ಮೀನುಗಾರ ನಾಪತ್ತೆ

ಉಡುಪಿ, ಸೆಪ್ಟಂಬರ್ 22 (ಕವಾ) : ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕೋಡಿಕನ್ಯಾನ ನಿವಾಸಿ ಉದಯ ಕಾಂಚನ್ (43)
ಎಂಬ ವ್ಯಕ್ತಿಯು ಸೆಪ್ಟಂಬರ್ 17 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

6 ಅಡಿ ಎತ್ತರ, ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತ ಕಚೇರಿ ಮೊ.ನಂ: 9480805432, ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, 9480805454 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply