ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವ

ಉಡುಪಿ : ಇಂದು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ ನೆರವೇರಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಪ್ಪೆಟ್ಟು ಪ್ರವೀಣ ಶೆಟ್ಟಿ, ಕಿಶೋರ್ ಕರಂಬಳ್ಳಿ, ಪ್ರಭಾಕರ ಪೂಜಾರಿ, ಸುಮಾ ನಾಯ್ಕ, ನಗರ ಯೋಜನಾ ಸದಸ್ಯ ಗುರುಪ್ರಸಾದ್, ಅಧಿಕಾರಿ ನಯೀಮಾ ಸಯೀದ್, ಶ್ವೇತಾ, ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply