ಉಡುಪಿಯಲ್ಲಿ ಕ್ರೀಡಾಪಟುಗಳಿಗೆ ಆದ್ಯತೆಯ ಮೇರೆಗೆ ಕೋವಿಡ್ ಅಸಿಕೆ

ಉಡುಪಿ: ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಆದ್ಯತೆಯ ಮೇರೆಗೆ ಕೋವಿಡ್-19 ಲಸಿಕೆ ನೀಡಲು ಕ್ರೀಡಾಪಟುಗಳ ವಿವರಗಳನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ದೂ.ಸಂಖ್ಯೆ:0820-2521324, ಮೊ.ನಂ:9480886467 ಗೆ ಸಂಪರ್ಕಿಸುವಂತೆ ಇಲಾಖೆಯು ತಿಳಿಸಿದೆ.

 
 
 
 
 
 
 
 
 
 
 

Leave a Reply