ದಿನಾಂಕ 3-12-22 ರಂದು ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಸಭಾಭನದಲ್ಲಿ ಅಂಗವಿಕಲರ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾದ ಶ್ರೀ ನಿರಂಜನ್ ಭಟ್ ಇವರು ರಚಿಸಿ ನಿರ್ದೇಶಿಸಿರುವ ಅಂಗವಿಕಲತೆಯ ಬಗ್ಗೆ ಅರಿವನ್ನು ಮೂಡಿಸುವ ” ವಿಜಯ ಚೇತನ ” ಎಂಬ ಯಕ್ಷಗಾನ ಪ್ರದರ್ಶನಗೊಂಡಿತು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.