ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ರಿ – ವಾರ್ಷಿಕ ಮಹಾಸಭೆ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ 2021- 22 ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 25.9.2022 ಭಾನುವಾರ ಸಂಜೆ ಗಂಟೆ 5.00 ಕ್ಕೆ ಸರಿಯಾಗಿ ಗುಂಡಿಬೈಲು ಬ್ರಾಹ್ಮಿ ಸಭಾಭವನದಲ್ಲಿ ಜರುಗಲಿರುವುದು.

ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕರಿಗೆ ಸನ್ಮಾನ ಮತ್ತು ಕಳೆದ ಸಾಲಿನ ಎಸ್. ಎಸ್. ಎಲ್. ಸಿ.ಮತ್ತು ಪಿಯುಸಿಯಲ್ಲಿ ವಿಶಿಷ್ಟ ಸಾಧನೆಗೈದ ಸದಸ್ಯರ ಮಕ್ಕಳಿಗೆ ಅಭಿನಂದನೆ ಹಾಗೂ ಅಶಕ್ತರಿಗೆ ಸಹಾಯಧನ ವಿತರಿಸಲಾಗುವುದು ಎಂದು ಪರಿಷತ್ತಿನ ಅಧ್ಯಕ್ಷರಾದ ಚೈತನ್ಯ ಎಂ.ಜಿ . ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply