ಕೋವಿಡ್ ಲಸಿಕಾ ಕೇಂದ್ರಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ 

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ  ಅವರು   ದಿನಾಂಕ 19-08-2021 ರಂದು ಉಡುಪಿ ನಗರ ಆರೋಗ್ಯ ಕೇಂದ್ರದ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಕರಾವಳಿ  ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ  ಮಟ್ಟಾರು ರತ್ನಾಕರ ಹಗ್ಡೆ , ಶಾಸಕ ಕೆ. ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್ ಮತ್ತಿತರರು  ಉಪಸ್ಥಿತರಿದ್ದರು.  
 
 
 
 
 
 
 
 
 
 
 

Leave a Reply