Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಅಕ್ಷಯ ಕ್ರಿಕೆಟ್ ತರಬೇತಿ ಅಕಾಡೆಮಿ ಉದ್ಘಾಟನಾ ಸಮಾರಂಭ

ಬೀಡಿನಗುಡ್ಡೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಇಂದು ದಿನಾಂಕ 03-04-2022 ರಂದು ಆಯೋಜಿಸಲಾದ ಅಕ್ಷಯ ಕ್ರಿಕೆಟ್ ತರಬೇತಿ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಉಡುಪಿ ನಾರಾಯಣ ಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಯು. ನಾರಾಯಣ್, ಅಕ್ಷಯ ಕ್ರಿಕೆಟ್ ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕರಾದ ದಯಾನಂದ ಬಂಗೇರ ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!