ಹಿರಿಯಡ್ಕದಲ್ಲಿ ವ್ಯಕ್ತಿಯೋರ್ವನನ್ನು ಕಡಿದು ಕೊಲೆ

ಉಡುಪಿ: ಹಾಡುಹಗಲೇ ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಕತ್ತು ಕತ್ತರಿಸಿ ಕೊಲೆ ಮಾಡಿದ ಘಟನೆ ಹಿರಿಯಡ್ಕ ಗುರುವಾರ ಸಂಭವಿಸಿದೆ.

ಕೊಲೆಯಾದ ವ್ಯಕ್ತಿಯನ್ನು ಕಿಶನ್ ಹೆಗ್ಡೆ ಎಂದು ಗುರುತಿಸಲಾಗಿದೆ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ.

ಮಾಹಿತಿಗಳ ಪ್ರಕಾರ 2 ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದ ತಂಡ ಪಡುಬಿದ್ರೆ ಇನ್ನಾದ ಕಿಶನ್ ಹೆಗ್ಡೆ(42)ಯನ್ನು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಮಣಿಪಾಲಕ್ಕೆ ರವಾನಿಸ ಲಾಗಿದೆ.

Leave a Reply