ಆದಿಉಡುಪಿ ಪ್ರೌಢಶಾಲೆಯಲ್ಲಿ ಕಳ್ಳತನ

ಆದಿಉಡುಪಿ ಪ್ರೌಢಶಾಲೆಯಲ್ಲಿ ನಗದು ಕಳ್ಳತನ ನಡೆದಿದೆ. ಕಳ್ಳರು 45,144 ರೂ. ನಗದು ದೋಚಿದ್ದಾರೆ. ನ.6 ರ ರಾತ್ರಿ ಶಾಲಾ ಕಚೇರಿಯ ಬೀಗ ಒಡೆದು ನಗದು ಕದ್ದಿದ್ದಾರೆಂದು ಮುಖ್ಯೋಪಾಧ್ಯಾಯರಾದ ರವೀಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply