Janardhan Kodavoor/ Team KaravaliXpress
25 C
Udupi
Monday, May 17, 2021

ಸಾಗರ್ ಸುದೀರ್ ಕಲಿತದ್ದು ಬಿಎಸ್ಸಿ~ ಉದ್ಯೋಗ ಬೈಕ್ ಕದಿಯುವುದು 

ಉಡುಪಿ: ಕೀ ಸಮೇತ ಪಾರ್ಕ್ ಮಾಡಿದ್ದ ಬೈಕ್‌ಗಳನ್ನು ಕದಿಯುತ್ತಿದ್ದ ಬಿಎಸ್ಸಿ ಪದವೀಧರ ಕಳ್ಳನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಹುಕ್ಕೇರಿ ತಾಲೂಕಿನ ಶಿರಾಹಟ್ಟಿಯ ಸಾಗರ್ ಸುದೀರ್ ಹರ್ಗಾಪುರೆ ಬಂಧಿತ ಆರೋಪಿ. ಸುದೀರ್ ಏ.14 ರಂದು ಉಡುಪಿಯ ಐರೋಡಿಕಾರ್ ಜಂಕ್ಷನ್ ಬಳಿ ಇರುವ ತಲ್ಲೂರು ವೈನ್ಸ್ ಎದುರು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನಿಂದ 2 ಬೈಕ್ ವಶಕ್ಕೆ ಪಡೆದುಕೊಂಡಿದ್ದು, 1 ಬೈಕ್ ಅನ್ನು ಸುದೀರ್ ಮೈಸೂರಿನ ಲಷ್ಕರ್ ಠಾಣಾ ಸರಹದ್ದಿನಲ್ಲಿ ಕಳವು ಮಾಡಿದ್ದೆಂದು ಹೇಳಿದ್ದು ಮೋಟಾರು ಸೈಕಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...

ಉಡುಪಿ ಜಿಲ್ಲೆ: 1197 ಗುಣಮುಖ ​~  5 ಸಾವು

ಉಡುಪಿ ಜಿಲ್ಲೆಯಲ್ಲಿ 745 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 316,  ಕಾರ್ಕಳ-113 ​,  ಕುಂದಾಪುರ- 307, ಮತ್ತು ಹೊರ ಜಿಲ್ಲೆಯ 9 ಮಂದಿ ಸೋಂಕಿಗೆ ಒಳಗಾಗಿದ್ದಾರೆ.​ 1197 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 39668 ಮಂದಿ...

 ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಆಮ್ಲಜನಕ ಘಟಕ ನಿರ್ಮಾಣ ಹಾಗು ಆರೋಗ್ಯ ಇಲಾಖೆಗೆ ಆಕ್ಸಿಜನ್ ಕೊನ್ಸನೇಟರ್ ಕೊಡುಗೆ

 ​ಉಡುಪಿ: ಕೊರೊನಾ ಪೀಡಿತರಿಗೆ ಉಂಟಾಗುತ್ತಿರುವ ಆಮ್ಲಜನಕ ಕೊರತೆಯನ್ನು ಗಮನಿಸಿ ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್ ಅವರು ಕಾರ್ಕಳದಲ್ಲಿ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ...
error: Content is protected !!