Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಯುವ ನಾಯಕನ ಬರ್ಭರ ಹತ್ಯೆ

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪ ಬಿಜೆಪಿ ಯುವನಾಯಕ ಹಾಗೂ ಚಿಕನ್ ಅಂಗಡಿ ಮಾಲೀಕನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಗೊಳಾಗದವರು ಪ್ರವೀಣ್ ನೆಟ್ಟಾರ್ ಎಂದು ತಿಳಿಯಲಾಗಿದೆ.  ವೈಯಕ್ತಿಕ ದ್ವೇಷದಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದ.

ಹಲ್ಲೆಯಲ್ಲಿ ಗಂಭೀರ ಗಾಯಗೊಂಡ ಪ್ರವೀಣ್ ಅವರನ್ನು ಆಸ್ಪತ್ರೆಗೆ ದಾಖಲಿಸುವಾಗ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!