Janardhan Kodavoor/ Team KaravaliXpress
25.6 C
Udupi
Thursday, September 29, 2022
Sathyanatha Stores Brahmavara

ಹೆಲ್ಮಟ್ ಹಾಕದೆ ವಾಹನ ಚಾಲನೆ, ಮೂರೂ ತಿಂಗಳ ಪರವಾನಿಗೆ ರದ್ದು

ಬೆಂಗಳೂರು: ಇನ್ನು ಮುಂದೆ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದರೆ ಕೇವಲ ದಂಡ ಮಾತ್ರವಲ್ಲ ಬದಲಾಗಿ ಮೂರು ತಿಂಗಳು ಚಾಲಕನ ಪರವಾನಗಿ ಅಮಾನತು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಇದೀಗ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ನೀಡಿದೆ, ಕೇಂದ್ರ ಮೋಟಾರು ವಾಹನ ಕಾಯ್ದೆಯ ಪ್ರಕಾರ ದ್ವಿಚಕ್ರ ಸವಾರ ಮತ್ತು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.

ಆದ್ದರಿಂದ, ಹೆಲ್ಮೆಟ್ ಹಾಕದೆ ಸಂಚರಿಸುವ ಎಲ್ಲಾ ವಾಹನ ಸವಾರರ ವಿರುದ್ಧ ಮೊಟಾರು ವಾಹನಗಳ ಕಾಯ್ದೆ 1988ರ ಕಲಂ 194-ಟಿ ಅನ್ವಯ, ದಂಡ ವಸೂಲಾತಿ ಮಾಡುವುದರೊಂದಿಗೆ ವಾಹನ ಸವಾರರ ಚಾಲನಾ ಪರವಾನಗಿಯನ್ನು ಕನಿಷ್ಠ ಮೂರು ತಿಂಗಳ ಅವಧಿಗೆ ಅಮಾನತ್ತುಗೊಳಿಸುವ ಕಾನೂನು ಜಾರಿಗೆ ತರಲು ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!