ಟಿಪ್ಪರ್ ಹರಿಸಿ ಕೊಲೆ ಮಾಡಿದ ಆರೋಪಿ ಚಾಲಕ ಅಂದರ್

 

ಘಟನೆ ಬಳಿಕ ಟಿಪ್ಪರ್ ಚಾಲಕ ತಲೆ ಮರೆಸಿಕೊಂಡಿದ್ದ ಟಿಪ್ಪರ್‌ ಚಾಲಕ ಹಾರೀಸ್‌ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು.ಇದೀಗ ಉಳಾಯಿ ಬೆಟ್ಟುವಿನಲ್ಲಿ ಹಾರೀಸ್ ಗೆ ಬಂಧಿಸಿದ್ದಾರೆ.

ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

 
 
 
 
 
 
 
 
 
 
 

Leave a Reply