ಮಂಗಳೂರು:ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ವಾದಿರಾಜ್ ಆತ್ಮಹತ್ಯೆ

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ವಾದಿರಾಜ್(55) ಎಂದು ತಿಳಿದು ಬಂದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

 
 
 
 
 
 
 
 
 
 
 

Leave a Reply