ಯುವತಿ ಅಪಹರಣ!

 ರಂಜಿತಾ. ಬಿ, 22 ವರ್ಷ ಇವರನ್ನು ಶಿವಮೊಗ್ಗದಿಂದ ಮೇ 14 ರಂದು ಸಂಜೆ 05 ಗಂಟೆಯಿಂದ ರಾತ್ರಿ 09:30 ರ ಮಧ್ಯಾವಧಿಯಲ್ಲಿ ಹಣಕ್ಕಾಗಿ ಯಾರೋ ದುಷ್ಕರ್ಮಿಗಳು ಅಪಹರಣ ಮಾಡಿರುತ್ತಾರೆ.

ಅಪಹರಣಕ್ಕೊಳಗಾದ ರಂಜಿತಾ.ಬಿ ಸುಮಾರು 5.1 ಅಡಿ ಎತ್ತರ, ಬಿಳಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಾಣೆಯಾದ ವೇಳೆ ನೇವಿ ಬ್ಲೂ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಇವರ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಜಯನಗರ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: 08182-261400/261413/261416 ನ್ನು ಸಂಪರ್ಕಿಸಬಹುದೆಂದು ಜಯನಗರ ಪೆÇಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದೆ.

 
 
 
 
 
 
 
 
 
 
 

Leave a Reply