ಮಲ್ಪೆ: ನಿಲ್ಲಿಸಿದ್ದ ಮೀನುಗಾರಿಕಾ ಬೋಟಿನಲ್ಲಿ ಬೆಂಕಿ

ಮಲ್ಪೆ: ಬಂದರಿನ ಒಂದನೇ ದಕ್ಕೆಯಲ್ಲಿ ನಿಲ್ಲಿಸಿದ್ದ ಮೀನುಗಾರಿಕಾ ಬೋಟಿನಲ್ಲಿ, ಬೆಂಕಿ ಕಾಣಿಸಿಕೊಂಡಿದ್ದು, ಈಶ್ವರ್ ಮಲ್ಪೆ ಮತ್ತು ಅವರ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಬಂದರಿನಲ್ಲಿ ನಿಲ್ಲಿಸಿದ ಬೋಟಿಗೆ ಯಾರೂ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗುತ್ತಿದ್ದು, ಬೋಟ್ ನ ಟೈರ್ ಗೆ ಬೆಂಕಿ ಹತ್ತಿಕೊಂಡು ಹಾನಿಯಾಗಿದೆ. ಈಶ್ವರ್ ಮಲ್ಪೆ ತಂಡ ಬೆಂಕಿ ನಂದಿಸಿದ್ದು ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

 
 
 
 
 
 
 
 
 
 
 

Leave a Reply