ಮಂಗಳೂರು: ಮೀನುಗಾರನನ್ನುತಲೆ ಕೇಳಗಾಗಿ ನೇತು ಹಾಕಿ ಚಿತ್ರ ಹಿಂಸೆ

ಮಂಗಳೂರು: ಮೀನುಗಾರನೋರ್ವರನ್ನು ತೂಗು ಹಾಕಿ ದೌರ್ಜನ್ಯ ಎಸಗಿದ ಘಟನೆ ಮಂಗಳೂರಿನ ಬಂದರ್‌ ದಕ್ಕೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.  ಮೊಬೈಲ್‌ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರನೊಬ್ಬನನ್ನು ಇತರ ಮೀನುಗಾರ ಕಾರ್ಮಿಕರೇ ಕಾಲು ಕಟ್ಟಿ ತೂಗು ಹಾಕಿ
ಹಿಂಸಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ. ನಡೆದಿದೆ. ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಕೇಸ್‌ ದಾಖಲಿಸಿ ಪಾಂಡೇಶ್ವರ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 
 
 
 
 
 
 
 
 
 
 

Leave a Reply