ವ್ಯಕ್ತಿ ನಾಪತ್ತೆ

ಉಡುಪಿ, ನವೆಂಬರ್ 21: ಮಗುವಿನ ಚಿಕಿತ್ಸೆಗಾಗಿ ಕೊಡವೂರು ಮಧ್ವನಗರದ ಮೂಡುಬೆಟ್ಟುವಿಗೆ ಬಂದಿದ್ದ ಮಂಗಳೂರಿನ ಮೇರ್ಲಪದವಿನ ನಿವಾಸಿ ವಿಜಯ ಶೆಟ್ಟಿ (47) ಎಂಬ ವ್ಯಕ್ತಿಯು ನವೆಂಬರ್ 6 ರಿಂದ ನಾಪತ್ತೆ ಯಾಗಿರುತ್ತಾರೆ.
5 ಅಡಿ 7 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply