ಕರ್ತವ್ಯಕ್ಕೆ ಅಡ್ಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ:  ಕಳೆಂಜ ಮೀಸಲು ಅರಣ್ಯ ಪ್ರದೇಶದಲ್ಲಿ ಜಾಗ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದ ಮನೆ ತೆರವು ಗೊಳಿಸಲು ತೆರಳಿದ್ದ ಉಪ್ಪಿನಂಗಡಿ ಅರಣ್ಯ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಆರೋಪದಡಿ ಬೆಳ್ತಂಗಡಿ ಶಾಸಕ  ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ. ನೀಡಿದ ದೂರಿನನ್ವಯ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
 
 
 
 
 
 
 
 
 
 
 

Leave a Reply