ಇಬ್ಬರು ಯುವಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಪೈಶಾಚಿಕ ಕೃತ್ಯ. ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕಾರಣ ಬೆಳಕಿಗೆ. ತೀವ್ರ ಜ್ವರದಿಂದ ಬಳಲುತ್ತಿರೋ ಬಾಲಕಿ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಗಾಗಿ ಹುಡುಕಾಟ. ಮೈಸೂರಿನ ವಿವಿಪುರಂ ಪೊಲೀಸರಿಂದ ತನಿಖೆ.

Leave a Reply