ಮಾವನಿಂದಲೇ ಹದಿನೇಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಹದಿನೇಳು ವರ್ಷದ ಬಾಲಕಿ ಮೇಲೆ ಆಕೆಯ ಮಾವ ಅತ್ಯಾಚಾರ ನಡೆಸಿದ್ದು, ಬಾಲಕಿ ಗರ್ಭಿಣಿಯಾದ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ.

ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿದಾಗ ವಿಷಯ ಹೊರಬಂದಿದೆ. ಪೋಕ್ಸೋ ಕಾಯ್ದೆಯಡಿ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 
 
 
 
 
 
 
 
 
 
 

Leave a Reply