Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಚಿತ್ರ ನಟ ಸುರೇಂದ್ರ ಬಂಟ್ವಾಳ್‌ನ ಹತ್ಯೆ

ಬುಧವಾರ ಹಾಡುಹಾಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ನ ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ.​ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಪ್ಲಾಟ್ ನಲ್ಲಿ ಹಾಡುಹಾಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ನ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.​ ​ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.​ 

2018 ರಲ್ಲಿ ಬಡ್ಡಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕತ್ತಿಯಿಂದ ಹಲ್ಲೆ ಮಾಡಿದ ಆರೋಪದ ಮೇಲೆ ಸುರೇಂದ್ರ ಸುದ್ದಿ ಯಲ್ಲಿದ್ದರು. ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಸುರೇಂದ್ರ ಬಂಟ್ವಾಲ್ ರೌಡಿಶೀಟರ್‌ ಆಗಿದ್ದು ಬಳಿಕ ಕಾಂಗ್ರೆಸ್ ಸೇರಿದ್ದರು. ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!