ಖ್ಯಾತ ಬಾಲಿವುಡ್‌ ಕಿರುತೆರೆ ನಟಿ ಆತ್ಮಹತ್ಯೆ!

ಬಾಲಿವುಡ್‌ನ ಖ್ಯಾತ ಕಿರುತೆರೆ ನಟಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ವೈಶಾಲಿ ಟಕ್ಕರ್‌ (30) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ ಡೆತ್‌ ನೋಟ್‌ ಪತ್ತೆಯಾಗಿದ್ದು, ನಟಿ ಪ್ರೇಮದ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ತೇಜಾಜಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply