ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗೆ 4 ಲಕ್ಷ: ಜಿಲ್ಲಾಧಿಕಾರಿ ಸ್ಪಷ್ಟನೆ

ಉಡುಪಿ: ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಈ ಬಗ್ಗೆ ಅರ್ಜಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದ್ದು , ಅಂತಹ ಯಾವುದೇ ಯೋಜನೆ ಇಲ್ಲವೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply