ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ವರ್ಗಾವಣೆ..?

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಕಚೇರಿಗೆ ವಿಶೇಷ ಆಹ್ವಾನದ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ರವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.  

 

 
 
 
 
 
 
 
 
 
 
 

Leave a Reply