ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಕಚೇರಿಗೆ ಇಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ.ಪ್ರೇಮಾನಂದ್ , ಜಿಲ್ಲಾ
ಏಡ್ಸ್ ನಿಯಂತ್ರಣ ಘಟಕದ ಮಹಾಬಲೇಶ್ವರ್ ಉಪಸ್ಥಿತರಿದ್ದರು.
ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

- Advertisement -