ಬೆಳ್ತಂಗಡಿ: ಮರಣ ಪತ್ರ ಬರೆದಿಟ್ಟು ಎಂಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ನಡೆದಿದೆ.

ಅಂತಿಮ ವರ್ಷದ ಎಂಕಾಂ ವ್ಯಾಸಂಗ ಮಾಡುತ್ತಿದ್ದ ದೀಕ್ಷಿತಾ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.ಕೆಲವು ಸಮಯಗಳಿಂದ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.ಡೆತ್ ನೋಟ್ ನಲ್ಲಿ ಕೆಲವೊಂದು ವಿಚಾರಗಳನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 
 
 
 
 
 
 
 
 
 
 

Leave a Reply