ಶ್ರೀ ಕೃಷ್ಣ ಮಠದಲ್ಲಿ, ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆಯನ್ನು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ನೆರವೇರಿಸಿದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.