ದುರ್ಗ ಪಂಚಾಯತ್ ಗ್ರಾಮ ಸಭೆ

2021-22 ನೇ ಸಾಲಿನ ದ್ವಿತೀಯ ಗ್ರಾಮ ಸಭೆಯು ದಿನಾಂಕ 5/3/2022 ರ ಶನಿವಾರ ದಂದು ಬೆಳಿಗ್ಗೆ 10.30 ಗಂಟೆಗೆ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ.ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಇಲಾಖೆಯ ಯೋಜನೆ ಹಾಗೂ ಸವಲತ್ತುಗಳ ಮಾಹಿತಿಯನ್ನು ನೀಡಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

 
 
 
 
 
 
 
 
 
 
 

Leave a Reply