ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ಸಂಘದ ಕಚೇರಿಯಲ್ಲಿ ಇತ್ತೀಚಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ವೆಂಕಟೇಶ ಪೂಜಾರಿ ಕೊಡೇರಿ ಮನೆ ಉಪಸ್ಥಿತರಿದ್ದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.