ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಕಾರ್ಯದಕ್ಷರಾಗಿ ಡಾ.ಗಣೇಶ್ ಗಂಗೊಳ್ಳಿ

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಕಾರ್ಯದಕ್ಷರಾಗಿ ಖ್ಯಾತ ಜಾನಪದ ಗಾಯಕರು ಹಾಗೂ ಸಂಘಟಕರು ಆದ ಡಾ.ಗಣೇಶ್ ಗಂಗೊಳ್ಳಿ ಅವರನ್ನು. ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಡಾ.ಎಸ್ ಬಾಲಾಜಿ ಅವರು ನೇಮಿಸಿದ್ದಾರೆ ಎಂದು ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಡಾ.ನಿಕೇತನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply