ಬಿದ್ಕಲ್ ಕಟ್ಟೆಯ ನೂತನ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯ ಬಿದ್ಕಲ್ ಕಟ್ಟೆಯ ನೂತನ ಗ್ರಾಮ ಪಂಚಾಯತ್ ಕಟ್ಟಡವನ್ನು ಉದ್ಘಾಟನೆ.

ಈ ವೇಳೆ ಕಾರ್ಕಳ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ, ಉಪ ವಿಭಾಗಧಿಕಾರಿ ರಶ್ಮಿ, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply