ಗುರುರಾಜ್ ಸನಿಲ್ ಅವರ ಅವಳಿ ಕಾದಂಬರಿಗಳು ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮೇ 22ರಂದು ಸಂಜೆ 4 ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ಧ್ವನ್ಯಾಲೋಕ ಸಭಾಂಗಣದಲ್ಲಿ ಖ್ಯಾತ ಉರಗತಜ್ಞ ಗುರುರಾಜ್ ಸನಿಲ್ ಅವರ ಅವಳಿ ಕಾದಂಬರಿಗಳು ಲೋಕಾರ್ಪಣೆಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 
 
 
 
 
 
 
 
 

Leave a Reply