ಡಿಸೆಂಬರ್ 3 ವಿಶ್ವ ವಿಕಲಚೇತನರ ದಿನಾಚರಣೆ 2022 ಬೆಂಗಳೂರು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜಶೇಖರ್ ಪಿ ಶಾಮರಾವ್ ರವರಿಗೆ ವಿಕಲಚೇತನ ಕ್ಷೇತ್ರದಲ್ಲಿನ ವೈಯಕ್ತಿಕ ಸಾಧನೆಗಾಗಿ ರಾಜ್ಯ ಪ್ರಶಸ್ತಿಯನ್ನು ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಹಾಲಪ್ಪ ಬಸಪ್ಪ ಆಚಾರ್ ಇವರಿದ್ದ ನೀಡಿ ಗೌರವಿಸಲಾಯಿತು. ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಲತಾ ಕುಮಾರಿ, ಡಾ. ಎನ್ ಮಂಜುಳಾ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಇನ್ನಿತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸಿದ್ಧರಿದ್ದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.