ಶ್ರೀ ಪುತ್ತಿಗೆ ಮಠದ ಆಡಳಿತದಲ್ಲಿರುವ ಹೆಜಮಾಡಿ ಶ್ರೀ ಮಹಾಲಿಂಗಶ್ವರ ದೇವಸ್ಥಾನದ ಬ್ರಹ್ಮಕಶೋತ್ಸವ ಸಂದರ್ಭದಲ್ಲಿ ಪರಮಪೂಜ್ಯ ಪುತ್ತಿಗೆ ಶ್ರೀಪಾದರು ಭೇಟಿ ನೀಡಿ ದೇವರಿಗೆ ಮಂಗಳಾರತಿ ನೆರವೇರಿಸಿದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.