ಉಡುಪಿ : ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಉಡುಪಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿಡೆನ‌ಡೆದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜಕಣಾಚಾರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಮಾಜದ ಮುಖಂಡ ಗಣೇಶ್ ಜಾಲ್ಸೂರು ಕಾರ್ಕಳ ಜಕಣಾಚಾರಿ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದರು.

 
 
 
 
 
 
 
 
 

Leave a Reply