ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೊ ಮೋಹನ್ ಗೆ ‘ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ

ಬೆಂಗಳೂರು : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಟ್ಟಡ ಸಮಿತಿಯ ಸಂಚಾಲಕರು, ಉದಯವಾಣಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೊ ಮೋಹನ್ ಕಲ್ಬುರ್ಗಿಯಲ್ಲಿ ಜ 4 ರಂದು ಜರಗಿದ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಡಮಾಡುವ ‘ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ’ ಸ್ವೀಕರಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply