ಹಿಜಾಬ್ ಧರಿಸದೆ ತರಗತಿಗೆ ಹಾಜರಾಗಲು ಒಪ್ಪಿದ ಉಪ್ಪಿನಂಗಡಿ ಪಿಯು ಕಾಲೇಜಿನ ಮುಸಲ್ಮಾನ ವಿದ್ಯಾರ್ಥಿನಿಯರು

ಉಪ್ಪಿನಂಗಡಿ : ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗುತ್ತೇನೆ ಎಂಬ ನಿಲುವಿಗೆ ಅಂಟಿಕೊಂಡಿದ್ದ ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಇದೀಗ ಕಾಲೇಜಿನ ಸಮವಸ್ತ್ರ ನಿಯಮಾವಳಿಗಳನ್ನು ಪಾಲಿಸಿ ಇಂದಿನಿಂದಲೇ ತರಗತಿಗಳಿಗೆ ಹಾಜರಾಗಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

 
 
 
 
 
 
 
 
 
 
 

Leave a Reply