Janardhan Kodavoor/ Team KaravaliXpress
26.6 C
Udupi
Monday, June 27, 2022
Sathyanatha Stores Brahmavara

ಉಪ್ಪಿನಂಗಡಿ: ಹಿಜಾಬ್ ಧರಿಸಿ ಬಂದ 6 ವಿಧ್ಯಾರ್ಥಿನಿಯರನ್ನು ಅಮಾನತು ಮಾಡಿದ ಪ್ರಾಂಶುಪಾಲ

ಉಪ್ಪಿನಂಗಡಿ: ಹೈಕೋರ್ಟ್ ಹಾಗೂ ರಾಜ್ಯ ಸರಕಾರದ ಆದೇಶದ ಹೊರತಾಗಿಯೂ ಹಿಜಬ್ ಧರಿಸಿ ತರಗತಿ ಪ್ರವೇಶಿಸಿದ 6 ಮಂದಿ ವಿಧ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ.

ಯಾವುದೇ ಕಾರಣಕ್ಕೂ ತರಗತಿಗೆಹಿಜಾಬ್ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್‌ ತೀರ್ಪನ್ನು ಪಾಲಿಸದೆ ಪದೇ ಪದೇ ಆದೇಶ ಉಲ್ಲಂಘಿಸುತ್ತಿದ್ದರು.

 ಕಾಲೇಜಿನ ಕಲಿಕಾ ವಾತಾವರಣಕ್ಕೆ ವಿರುದ್ಧವಾಗಿ ವರ್ತಿಸಿದ್ದ 6 ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತು ಮಾಡಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!