ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತದ ವಿಡಿಯೋ ವೈರಲ್

ಹಿಮಾಚಲ ಪ್ರದೇಶದಲ್ಲಿ ರಣಭೀಕರ ಮಳೆಯಾಗುತ್ತಿದ್ದು ಇಂದು ರಸ್ತೆ ಸಮೇತ ಗುಡ್ಡ ಕುಸಿಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಹಿಮಾಚಲಪ್ರದೇಶದ ಪ್ರದೇಶದ ಶ್ರೀಮೂರನ್ ಕಾಲಿ ಖಾನ್ ಪ್ರದೇಶದಲ್ಲಿ ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ 707 ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ನಾಶವಾಗಿದೆ.

 ಅಲ್ಲದೆ ಗುಡ್ಡ ಕುಸಿಯುತ್ತಿರುವ ಸಂದರ್ಭ ಎರಡೂ ಬದಿಯಲ್ಲಿ ಸಾರ್ವಜನಿಕರು ಹಾಗು ವಾಹನಗಳಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ

 
 
 
 
 
 
 
 
 
 
 

Leave a Reply