ಬ್ರೇಕಿಂಗ್ ಉಡುಪಿ: ಅಧಿಕೃತ ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಅತಿಯಾಗುವುದರಿಂದ, ಮುಂಜಾಗೃತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ದಿನಾಂಕ:01.07.2022 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

 
 
 
 
 
 
 
 
 
 
 

Leave a Reply