Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ರಾಜ್ಯ ಸರ್ಕಾರದಿಂದ 2021ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಸಾರ್ವತ್ರಿಕ ರಜಾದಿನಗಳ ಪಟ್ಟಿ ಘೋಷಿಸಿದೆ‌. ಆ ಪ್ರಕಟನೆಯಂತೆ 2021ನೇ ಸಾಲಿನಲ್ಲಿ 20 ಸಾರ್ವತ್ರಿಕ ರಜಾದಿನಗಳನ್ನು ಸರ್ಕಾರ ಘೋಷಿಸಿದೆ. ಸರ್ಕಾರದ ಆದೇಶದಂತೆ, 2021ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿಯು ಜನವರಿ 14ರ ಮಕರ ಸಂಕ್ರಾಂತಿಯಿಂದ ಆರಂಭವಾಗಿ ನವೆಂಬರ್ 22ರ ಕನಕದಾಸ ಜಯಂತಿಗೆ ಅಂತ್ಯಗೊಳ್ಳುತ್ತದೆ. 

ಪ್ರಮುಖವಾಗಿ , ಗಣರಾಜ್ಯೋತ್ಸವ, ಮಹಾಶಿವರಾತ್ರಿ, ಗುಡ್​ಫ್ರೈಡೇ, ಯುಗಾದಿ, ಅಂಬೇಡ್ಕರ್ ಜಯಂತಿ, ಕಾರ್ಮಿಕರ ದಿನಾಚರಣೆ, ಬಸವ ಜಯಂತಿ, ಅಕ್ಷಯ ತೃತೀಯ, ರಮ್ಜಾನ್​, ಬಕ್ರೀದ್, ಮೊಹರಂ, ವರಸಿದ್ಧಿ ವಿನಾಯಕ ವ್ರತ, ಗಾಂಧಿ ಜಯಂತಿ, ಮಹಾಲಯ ಅಮಾವಾಸ್ಯೆ, ಆಯುಧಪೂಜೆ, ವಿಜಯದಶಮಿ, ವಾಲ್ಮೀಕಿ ಜಯಂತಿ, ಈದ್​ ಮಿಲಾದ್​, ಕರ್ನಾಟಕ ರಾಜ್ಯೋತ್ಸವ, ನರಕ ಚತುರ್ದಶಿ, ಬಲಿಪಾಡ್ಯಮಿ, ದೀಪಾವಳಿ ರಜೆಗಳು ಈ ಪಟ್ಟಿಯಲ್ಲಿವೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!