Janardhan Kodavoor/ Team KaravaliXpress
27.6 C
Udupi
Monday, December 5, 2022
Sathyanatha Stores Brahmavara

ಮಿಲಿಟರಿ ವಿಮಾನ ಅಪಘಾತದಲ್ಲಿ 22 ಮಂದಿ ಸಾವು

ಉಕ್ರೇನ್: ಈಶಾನ್ಯ ಉಕ್ರೇನ್‌ನಲ್ಲಿ ಮಿಲಿಟರಿ ಸಾರಿಗೆ ವಿಮಾನದ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 22 ಮಂದಿ ಮೃತಪಟ್ಟಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಈ ವಿಮಾನದಲ್ಲಿ ವಾಯುಪಡೆಯ ಪೈಲಟ್‌ ಗಳು, ತರಬೇತಿ ಸೈನಿಕರು ಪ್ರಯಾಣಿಸು ತ್ತಿದ್ದರು.


ಇದರ ಕುರಿತು ಮಾಹಿತಿ ನೀಡಿದಉಕ್ರೇನ್‌ನ ತುರ್ತು ಸೇವೆ ವಿಭಾಗವು, ವಿಮಾನ ನಿಲ್ದಾಣದಿಂದ ಕೇವಲ ಎರಡು ಕಿ.ಮೀ ದೂರದಲ್ಲಿ ಈ ಅಘಾತ ಸಂಭವಿಸಿದ್ದು, ಇನ್ನೂ ನಾಲ್ವರಿಗಾಗಿ ಹುಡುಕಾಟ ನಡೆಯು ತ್ತಿದೆ ಎಂದು ತಿಳಿಸಿದೆ. ಸದ್ಯ ಗಾಯಾಳು ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ ಎಂಬ ಮಾಹಿತಿ ಇದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!